Chief Minister Siddaramaiah has requested the speaker of Karnataka legislative assembly K.B. Koliwad to withdraw the order of arresting Journalist Ravi Belagere.
ಹಕ್ಕು ಚ್ಯುತಿ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯವರ ಬಂಧನಕ್ಕೆ ಆದೇಶಿಸಿದ್ದ ತಮ್ಮ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಸಭಾಪತಿ ಕೆ.ಬಿ. ಕೋಳಿವಾಡ ಅವರಿಗೆ ಮನವಿ ಮಾಡಿದ್ದಾರೆ.