Skip to playerSkip to main content
  • 9 years ago
Kannada Actor Jaggesh has taken his twitter account to respond about star war in Kannada Film Industry

ಕನ್ನಡದಲ್ಲಿ ಸ್ಟಾರ್ ವಾರ್ ಆಗಾಗ ನಡೆಯುತ್ತಲೇ ಇರುತ್ತದೆ. ಆದರೆ ಎಷ್ಟೋ ಬಾರಿ ಸ್ಟಾರ್ ವಾರ್ ಆಗುವುದಕ್ಕೆ ಆ ಇಬ್ಬರು ನಟರು ಕಾರಣರಾಗಿರುವುದಿಲ್ಲ. ಬದಲಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಕೆಲ ಕಾಮೆಂಟ್ ಗಳು ಕಾರಣವಾಗಿ ಬಿಟ್ಟಿರುತ್ತದೆ, ಈ ವಿಡಿಯೋ ನೋಡಿ

Recommended