Prime minister Narendra Modi took a dig at Congress leader and member of Parliament Renuka Chowdhury, saying her laughter reminded him of epic serial 'Ramayana.'
"ರೇಣುಕಾ ಚೌಧರಿ ಅವರ ನಗುವನ್ನು ನೋಡಿ ನನಗೆ ರಾಮಾಯಣ ಧಾರಾವಾಹಿ ನೆನಪಾಯಿತು" ಎನ್ನುವ ಮೂಲಕ ವಿಪಕ್ಷಗಳ ಕೆಂಗಣ್ಣಿಗೆ ಪ್ರಧಾನಿ ನರೇಂದ್ರ ಮೋದಿ ಗುರಿಯಾದರು. '1998 ರಲ್ಲಿ, ಅಂದಿನ ಗೃಹಸಚಿವರಾಗಿದ್ದ ಎಲ್ ಕೆ ಅಡ್ವಾನಿ ಅವರು ಸಾರ್ವಜನಿಕ ಗುರುತಿನ ಚೀಟಿಯ(ಆಧಾರ್) ಪರಿಕಲ್ಪನೆ ನೀಡಿದ್ದರು' ಎಂದು ಮೋದಿ ತಮ್ಮ ರಾಜ್ಯಸಭಾ ಭಾಷಣದಲ್ಲಿ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುವುದಕ್ಕೆ ಆರಂಭಿಸಿದರು.