Skip to playerSkip to main content
  • 8 years ago
Radha Ramana serial written update: Bad news for Raman & serial viewers also

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ರಾಧಾ ರಮಣ' ಧಾರಾವಾಹಿಯಲ್ಲಿ 'ಅವನಿ ಆಗಮನ' ಅಧ್ಯಾಯ ಶುರುವಾಗಿದೆ. ಕಡೆಗೂ 'ಅವನಿ' ರಮಣ್ ಕೈಸೇರಿದ್ದಾಳೆ. ಇಪ್ಪತ್ತು ವರ್ಷಗಳ ಬಳಿಕ 'ಅವನಿ' ತನ್ನ ಮನೆ ಸೇರಿರುವುದಕ್ಕೆ ವೀಕ್ಷಕರಂತೂ ಫುಲ್ ಖುಷಿಯಾಗಿದ್ದರು. ಆದ್ರೆ, ಇದೇ ಖುಷಿ ಮುಂದಿನ ಸಂಚಿಕೆಗಳಲ್ಲಿ ಮುಂದುವರೆಯುವುದು ಅನುಮಾನ. ಯಾಕಂದ್ರೆ, ಇವತ್ತಿನ ಸಂಚಿಕೆಯಲ್ಲಿ ವೀಕ್ಷಕರಿಗೆ ಒಂದು ಬ್ಯಾಡ್ ನ್ಯೂಸ್ ಕಾದಿದೆ..

Category

🗞
News

Recommended