Former minister and Siddaramaiah close aide H.C.Mahadevappa may join BJP. He lost 2018 Karnataka assembly elections from T. Narasipur constituency in Mysuru against JD(S) candidate M.Ashvin Kumar.
ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಎಚ್.ಸಿ.ಮಹದೇವಪ್ಪ ಬಿಜೆಪಿ ಸೇರಲಿದ್ದಾರೆ?. ವಿ.ಶ್ರೀನಿವಾಸ ಪ್ರಸಾದ್ ಅವರ ಬಳಿಕ ಮತ್ತೊಬ್ಬ ಸಿದ್ದರಾಮಯ್ಯ ಆಪ್ತರು ಕಾಂಗ್ರೆಸ್ನಿಂದ ದೂರವಾಗುತ್ತಿದ್ದಾರೆ.