Senior BJP leader K.S.Eshwarappa will visit Kodagu, Chamarajanagar, Chikkamagaluru district from August 9, 2018 as a part of his state tour.
ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ಬಿಜೆಪಿ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಮೂರು ತಂಡಗಳಲ್ಲಿ ನಾಯಕರು ಆಗಸ್ಟ್ 9ರಿಂದ ರಾಜ್ಯ ಪ್ರವಾಸವನ್ನು ಆರಂಭಿಸಲಿದ್ದಾರೆ.