A person said to Former Prime Minister Devegowda you would become Emperor. That speech is true today, said Nirmalanandanatha Swamiji, Adichunchanagiri.
"ಮಾಜಿ ಪ್ರಧಾನಿಗಳು 5-6 ನೇ ತರಗತಿಯಲ್ಲಿ ಓದುತ್ತಿದ್ದಾಗ ಕುರಿ ಕಾಯುತ್ತಿದ್ದರು. ಆಗ ಅಲ್ಲಿ ಬುಡಬುಡಿಕೆಯವನೊಬ್ಬ ಶಾಸ್ತ್ರ ಹೇಳಲು ಬರುತ್ತಾನೆ. ಆಗ ದೇವೇಗೌಡರ ಹಸ್ತ ರೇಖೆ ನೋಡಿ ನೀನು ಚಕ್ರವರ್ತಿ ಆಗುತ್ತೀಯ ಎಂದು ಹೇಳಿದ್ದ.