Skip to playerSkip to main content
  • 8 years ago
Election Commission announced dates for assembly elections in Madhya Pradesh, Rajasthan, Chhattisgarh, Mizoram and Telangana. Here is a detailed Schedule.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದೆ. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಓ ಪಿ ರಾವತ್, ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದರು.

Category

🗞
News

Recommended