Skip to playerSkip to main content
  • 8 years ago
Karnataka Former Chief Minister Siddaramaiah campaign for Bellary Lok Sabha By election 2018. Siddaramaiah 5 questions to B.Sriramulu. By election will be held on November 3, 2018.

ಬಳ್ಳಾರಿ ಲೋಕಸಭಾ ಉಪ ಚುನಾವಣೆ ಕಣ ರಂಗೇರಿದೆ. ಪ್ರಚಾರದ ಭರಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ವಿ.ಎಸ್.ಉಗ್ರಪ್ಪ ಪರವಾಗಿ ಸೋಮವಾರ ಮತಯಾಚನೆ ಮಾಡಿದರು. ಸೋಮವಾರ ಬಳ್ಳಾರಿಯ ಹಂಪಸಾಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರವಾಗಿ ಮತಯಾಚನೆ ಮಾಡಿದರು. ಬಳ್ಳಾರಿಯ ನೆಲದಲ್ಲಿಯೇ ಮಾಜಿ ಸಂಸದ ಬಿ.ಶ್ರೀರಾಮುಲು ಅವರಿಗೆ ಪ್ರಶ್ನೆಗಳನ್ನು ಮುಂದಿಟ್ಟರು.

Category

🗞
News

Recommended