ರಾಜಸ್ಥಾನದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣದ ಜೊತೆ ಮುಖ್ಯಮಂತ್ರಿ ಹುದ್ದೆಗೆ ಯಾರು ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ.
Rajasthan assembly : Fight between Gehlot and Pilot for CM post. Two times CM Ashok Gehlot and youth leader Sachin Pilot are the natural choice for chief minister post in Rajasthan as most of the exit polls have predicted clear majority for Congress.