Byrathi Basavaraj is very close to Siddaramaiah. but he also submit his resignation to speaker, he also said that he already informed Siddaramaiah about his resignation.
ಶಾಸಕ ಭೈರತಿ ಬಸವರಾಜು ಅವರು ಸಿದ್ದರಾಮಯ್ಯ ಅವರ ಅತ್ಯಾಪ್ತ ಬಣದಲ್ಲಿ ಗುರುತಿಸಿಕೊಂಡವರು. ಆದರೆ ಈಗ ಅವರೇ ರಾಜೀನಾಮೆ ನೀಡಿದ್ದಾರೆ, ಅಷ್ಟೆ ಅಲ್ಲ ಸಿದ್ದರಾಮಯ್ಯ ಅವರಿಗೆ ಮಾತಿನ ಛಾಟಿ ಬೀಸಿದ್ದಾರೆ.