Skip to playerSkip to main content
  • 7 years ago
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ನಿಖಿಲ್ ಕುಮಾರ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸೋಲು ಕಂಡಿದ್ದರು.ಇದೀಗ, ರಾಜ್ಯದಲ್ಲಿ ಅನರ್ಹಗೊಂಡಿರುವ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ.
If the by-election is held in the KR Pet Assembly constituency, Nikhil Kumar may contest from the JDS

Category

🗞
News

Recommended