Karnataka Chief Minister B.S.Yediyurappa yet to expand his cabinet. Many district of the state facing flood situation it's tough time for Yediyurappa lead government in state.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತದಲ್ಲಿ ಸೋಲು ಕಂಡು ಪತನಗೊಂಡಿತು. ಜುಲೈ 26ರ ಶುಕ್ರವಾರ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದರೂ ಯಡಿಯೂರಪ್ಪಗೆ ಶುಭ ಸಿಗಲಿಲ್ಲ. ಯಡಿಯೂರಪ್ಪಗೂ ಮಳೆಗೂ ಅದೇನೋ ನಂಟು. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಭಾಗದ ನಂಟು ಎಂದು ಹೇಳಬಹುದು.