2020ರ ಆಟೋ ಎಕ್ಸ್ಪೋದಲ್ಲಿ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಏಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.
ಹೊಸ ಏಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಏಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.