ಗಾಳಿಯ ದಿಕ್ಕು ಬದಲಾಗಿರುವುದರಿಂದ ನಮ್ಮ ರಾಜ್ಯಕ್ಕೆ ಲಾಕೋಸ್ಟ್ ಮಿಡತೆಯಿಂದ ಯಾವುದೇ ತೊಂದರೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಗಾಳಿಯನ್ನು ಅವಲಂಬಿಸಿರುವ ಮಿಡತೆಗಳು ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ ಹೇಳಿಕೆ ಕೊಟ್ಟಿದ್ದಾರೆ.
Locust attack might not affect Karnataka and Agricultural minister BC Patil asks the people to not to worry about the insects