ಗಾಲ್ವಾನ್ ಕಣಿವೆಯಲ್ಲಿ ನಡೆದ ಚೀನಾ ಮತ್ತು ಭಾರತ ಘರ್ಷಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಖಂಡಿಸಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ''ಚೀನಾಗೆ ಪ್ರಧಾನಿ ಮೋದಿ ಕ್ಲೀನ್ ಚಿಟ್ ನೀಡಿದ್ದಾರೆಯೇ''? ಎಂದು ಪ್ರಶ್ನಿಸಿದ್ದಾರೆ.
Has PM given a clean chit to China?, Congress senior leader and former finance minister P Chidambaram questioned to govt of india