ದಶಕಗಳ ಕಾಲ ಟೆಂಟಿನಲ್ಲಿದ್ದ ಮರ್ಯಾದಾ ಪುರುಷೋತ್ತಮ ರಾಮ ಲಲ್ಲಾ ವಿಗ್ರಹ ಈಗ ಭವ್ಯಮಂದಿರದಲ್ಲಿ ವಿರಾಜಮಾನವಾಗುತ್ತಿದೆ. ರಾಮ ಭಕ್ತರ ಶತಮಾನಗಳ ಹೋರಾಟಗಾರರ ಕನಸು ನನಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
#Modi #Ayodhya #RamMandir #Speech
Prime Minister Narendra Modi Offered Bhoomi Poojan For Ram Mandir later he said that Lord Ram Lived Under Tent For Years Now A Grand Temple For Him.