ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು. 'ಮಿಷನ್ ಮಜ್ನು' ಚಿತ್ರೀಕರಣಕ್ಕಾಗಿ ಲಕ್ನೌ ಕಡೆ ಪ್ರಯಾಣ ಬೆಳೆಸಿದ್ದ ನಟ ಮೊದಲ ದಿನ ಚಿತ್ರೀಕರಣ ಆರಂಭಿಸಿದ್ದಾರೆ. ಮೊದಲ ದಿನ ಚಿತ್ರದ ಸೆಟ್‌ಗೆ ಭೇಟಿ ನೀಡಿರುವ ಸಿದ್ಧಾರ್ಥ್ ಮಲ್ಹೋತ್ರಾ ನಟಿ ರಶ್ಮಿಕಾ ಮಂದಣ್ಣ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇಬ್ಬರ ತಮ್ಮ ಕೈಯಲ್ಲಿ ಚಿತ್ರದ ಸ್ಕ್ರಿಪ್ಟ್ ಬುಕ್ ಹಿಡಿದುಕೊಂಡಿರುವ ಫೋಟೋವನ್ನು ಸಿದ್ಧಾರ್ಥ್ ಹಂಚಿಕೊಂಡಿದ್ದಾರೆ.
Bollywood actor Sidharth Malhotra begins shoot for Mission Majnu in Lucknow today. Co star Rashmika Mandanna. Directed by Shantanu Bagchi.