Skip to playerSkip to main content
  • 6 years ago
ಲಭ್ಯ ಮಾಹಿತಿಯ ಪ್ರಕಾರ ಜಸ್‌ಪ್ರೀತ್‌ ಬೂಮ್ರಾ-ಸಂಜನಾ ಗಣೇಶನ್ ವಿವಾಹ ಪೂರ್ವಾಚರಣೆಗಳು ಗೋವಾದಲ್ಲಿ ಭಾನುವಾರ (ಮಾರ್ಚ್ 14) ನೆರವೇರಿದೆ. ಮದುವೆ ಕಾರ್ಯಕ್ರಮವನ್ನು ಸೋಮವಾರ (ಮಾರ್ಚ್ 15) ಇಟ್ಟುಕೊಳ್ಳಲಾಗಿತ್ತು. ಅಂದ್ಹಾಗೆ ಮದುವೆಯ ಫೋಟೋಗಳನ್ನು ಬೂಮ್ರಾ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.

According to available information, the wedding ceremony of Jaspreet Bumrah Sanjana Ganesan was held in Goa on Sunday, March 14 The wedding ceremony was held on Monday, March 15 Bumrah has posted the wedding photos to Andha on her Twitter account.

Category

🗞
News

Recommended