Skip to playerSkip to main content
  • 6 years ago
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಂಗಳವಾರ (ಮಾರ್ಚ್ 23) ನಡೆದ ಭಾರತ-ಇಂಗ್ಲೆಂಡ್ ಮೊದಲನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡಿದ್ದ ಪ್ರಸಿದ್ಧ್ ಕೃಷ್ಣ ಸಾಲು ಸಾಲು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ಕೃಷ್ಣ ಅಲ್ಲೂ ಮಿಂಚುವ ನಿರೀಕ್ಷೆಯಿದೆ.

Category

🥇
Sports

Recommended