ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪನವರೇ ಸಿಎಂ ಅಂದ್ರೆ ಏನರ್ಥ?. ಯಡಿಯೂರಪ್ಪ ಫ್ಯಾಮಿಲಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ..? ಪಕ್ಷದ ಸಿದ್ದಾಂತದ ಹಿನ್ನೆಲೆಯಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದೇ ದೊಡ್ಡದ್ದು ಎಂದು ಹೇಳಿದರು
Did the Yeddyurappa family write the state for themself ..? In the wake of the party doctrine, giving a two-year opportunity is huge