Skip to playerSkip to main content
  • 6 years ago
ಐಪಿಎಲ್ 2021ರ ಕುರಿತು ಇದುವರೆಗೂ ಸಹ ಯಾವುದೇ ಅಪಸ್ವರ ಕೇಳಿ ಬಂದಿರಲಿಲ್ಲ. ಆದರೆ ಇತ್ತೀಚೆಗಷ್ಟೇ ಕೈ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಬೆನ್ ಸ್ಟೋಕ್ಸ್ ಐಪಿಎಲ್ ಕುರಿತು ಅಸಮಾಧಾನ ಹೊರಹಾಕಿದ್ದಾರೆ.

Category

🥇
Sports

Recommended