Skip to playerSkip to main content
  • 5 years ago
ನಟಿ ರಾಗಿಣಿ ದ್ವಿವೇದಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಅಗತ್ಯವಿರುವವರಿಗೆ ಊಟದ ವ್ಯವಸ್ಥೆ ಹಾಗೂ ದಿನಸಿ ಪದಾರ್ಥಗಳನ್ನು ಹಂಚುತ್ತಿದ್ದಾರೆ. ರಾಗಿಣಿ ಅವರ ಈ ಕೆಲಸಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ

Actress Ragini Dwivedi is assisting the corona crisis. Lunch and groceries are being distributed to those in need. Ragini's work is appreciated in social media

Category

🗞
News

Recommended