ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಆವೃತ್ತಿ ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತು. ಸುಮಾರು ಅರ್ಧ ಟೂರ್ನಿ ನಡೆದಿದ್ದಾಗ ಐಪಿಎಲ್ ನಾಲ್ಕು ಫ್ರಾಂಚೈಸಿಗಳಲ್ಲಿ ಸೋಂಕಿನ ಪ್ರಕರಣಗಳು ಕಾಣಸಿಕೊಂಡಿದ್ದರಿಂದ ಐಪಿಎಲ್ ನಿಲ್ಲಿಸುವ ನಿರ್ಧಾರಕ್ಕೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಬಂದಿತ್ತು.
IPL players earlier had rejected the Vaccine