ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
#INDvsENG #KLRahul #RishabPant
KL Rahul might replace Rishab Pant in the 3 dqy practice game against county 11