Skip to playerSkip to main content
  • 5 years ago
ಟಿವಿಎಸ್ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಸ್ಕೂಟರ್ ಮಾದರಿಯಾದ ಜೂಪಿಟರ್ ಆವೃತ್ತಿಯಲ್ಲಿ ಹೊಸದಾಗಿ 125 ಸಿಸಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹೊಸ ಸ್ಕೂಟರ್ ಹಲವಾರು ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ನಲ್ಲಿ ಹೊಸದಾಗಿ ಅಭಿವೃದ್ದಿಗೊಳಿಸಲಾದ 125 ಸಿಸಿ ಎಂಜಿನ್, ಇಂಟೆಲಿ-ಗೊ ಟೆಕ್ನಾಲಜಿ ಸೇರಿದಂತೆ ಹಲವಾರು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳನ್ನು ನೀಡಲಾಗಿದೆ. ಹಾಗೆಯೇ ಹೊಸ ಸ್ಕೂಟರಿನಲ್ಲಿ ಕಂಪನಿಯು ಈ ಬಾರಿ 33 ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸ್ಟೋರೇಜ್ ಸ್ಥಳಾವಕಾಶ ನೀಡಿರುವುದು ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಸ್ಕೂಟರ್‌ನಲ್ಲಿ ಇನ್ನು ಏನೆಲ್ಲಾ ಬದಲಾವಣೆಗಳನ್ನು ತರಲಾಗಿದೆ ಮತ್ತು ಹೊಸದಾಗಿ ಯಾವೆಲ್ಲಾ ಫೀಚರ್ಸ್ ನೀಡಲಾಗಿದೆ ಎನ್ನುವುದನ್ನು ಈ ರಿವ್ಯೂ ವಿಡಿಯೋದಲ್ಲಿ ತಿಳಿಯೋಣ.

Category

🚗
Motor

Recommended