್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ನಿನ್ನೆ (ಅಕ್ಟೋಬರ್ 29) ನಿಧನರಾಗಿದ್ದಾರೆ. ಪ್ರಸ್ತುತ ಅಭಿಮಾನಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Yesterday, On 29th October, sandalwood actor puneeth Rajkumar passed away. The funeral will be held tomorrow, said CM Bommai.