Skip to playerSkip to main content
  • 5 years ago
ಪುನೀತ್ ರಾಜ್‌ಕುಮಾರ್‌ ಆಗಲೇ ಒಪ್ಪಿಕೊಂಡಿದ್ದ ಸಿನಿಮಾಗಳ ಬಗ್ಗೆ ಭಾರಿ ನಿರೀಕ್ಷೆಯಿತ್ತು. ಜೇಮ್ಸ್, ದಿತ್ವ, ಜೇಕಬ್ ವರ್ಗೀಸ್ ಸಿನಿಮಾಗಳಲ್ಲಿ ನಟಿಸಲು ಕಾತುರದಿಂದ ಕಾಯುತ್ತಿದ್ದರು. ಇನ್ನೇನು ಕೊನೆಯ ಹಂತದಲ್ಲಿದ್ದ ಜೇಮ್ಸ್ ಮುಗಿಯುತ್ತಿದ್ದಂತೆ ಪವನ್ ಕುಮಾರ್ ನಿರ್ದೇಶನದ 'ದ್ವಿತ್ವ' ಸಿನಿಮಾಗೆ ತಯಾರಿ ನಡೆಸಿದ್ದರು. ಆದರೆ, ಆ ಸಿನಿಮಾಗೆ ಇನ್ನೇನು ತಯಾರಿ ನಡೆಯಬೇಕು ಅನ್ನುವಷ್ಟರಲ್ಲೇ ಪುನೀತ್ ನಮ್ಮಿಂದ ದೂರ ಆಗಿದ್ದಾರೆ. ಅಪ್ಪು ಅಗಲುವ ಒಂದು ದಿನ ಮುನ್ನ ಒಂದು ಫೋಟೊಶೂಟ್ ನಡೆಯಬೇಕಿತ್ತು. ಆದರೆ ಆ ಶೂಟ್ ಕ್ಯಾನ್ಸಲ್ ಆಯ್ತು

One day before Puneeth Rajkumar demise Ravichandran and Puneeth supposed to do photoshoot for Dwitva. But Puneeth insisted to postpone on october 30th

Category

🗞
News

Recommended