ಕಳೆದ ಕೆಲವು ದಿನಗಳಿಂದ ಆಂಧ್ರ ಪ್ರದೇಶದಲ್ಲಿ ಸಿನಿಮಾ ಟಿಕೆಟ್ ವಿಚಾರವಾಗಿ ಭಾರಿ ವಾದ -ವಿವಾದಗಳು ನಡೆಯುತ್ತಿವೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ನಿರ್ಧಾರದ ವಿರುದ್ಧ ತೆಲುಗು ಚಿತ್ರರಂಗ ತಿರುಗಿಬಿದ್ದಿದೆ. ಯಾರು ಏನೇ ಕೂಗಾಡಿದರೂ ಸಿಎಂ ಜಗನ್ ಸರ್ಕಾರ ನಿನ್ನೆ( ನವೆಂಬರ್ 24) ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ಮಸೂದೆಯನ್ನು ಪಾಸ್ ಮಾಡಿದೆ. ಇದರಿಂದ ತೆಲುಗು ಚಿತ್ರರಂಗ ಶಾಕ್‌ಗೆ ಒಳಗಾಗಿದೆ
Mega Star Chiranjeevi disagrees with Andra CM Jagan Mohan Reddy Govt decision to fix the film ticket price. Chiranjeevi sends a message in twitter to rethink the taken decision