Skip to playerSkip to main content
  • 5 years ago
ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಹಂಸಲೇಖ ಅವರು ಕೂಡ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಭಾಗಿ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Hamsalekha talks about shivarajkumar at badava rascal pre release event

Category

🗞
News

Recommended