Skip to playerSkip to main content
  • 3 years ago
ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್ (INDIA) ರ್ಯಾಲಿಯಲ್ಲಿ ಭಾಗವಹಿಸುವ ಸ್ಥಳದ ಬಗ್ಗೆ ಗಂಭೀರ ಭಿನ್ನಾಭಿಪ್ರಾಯಗಳು ಹೊರಹೊಮ್ಮಿವೆ. ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್'ನೊಂದಿಗೆ ರ್ಯಾಲಿಗಳ ವೇದಿಕೆಯನ್ನ ಹಂಚಿಕೊಳ್ಳಲು ಸಿದ್ಧರಿಲ್ಲ.

#INDIAalliance #Congress #RegionalParty, #Loksabhaelections2024 #assemblyelections #INDIA #BJP #INDIAAlliancemeeting #SharaldPawar

~HT.188~ED.31~PR.28~

Category

🗞
News

Recommended