ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.
#RahulGandhi #BJP #Congress #NarendraModi #PMModi #OBC #Theli
~HT.290~PR.160~ED.288~