Skip to playerSkip to main content
  • 1 year ago

ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI171 ಅಪಘಾತಕ್ಕೀಡಾಗಿದ್ದು, 240 ಕ್ಕೂ ಹೆಚ್ಚು ಜನರ ಸಾವಾಗಿದೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷರು, 7 ಪೋರ್ಚುಗೀಸರು ಮತ್ತು 1 ಕೆನಡಾದ ಪ್ರಜೆ ಸೇರಿದಂತೆ ಒಟ್ಟು 242 ಜನರಿದ್ದರು.

Category

🗞
News

Recommended