Skip to playerSkip to main content
  • 7 months ago
ಇರಾನ್ ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ನೈಸರ್ಗಿಕ ಅನಿಲ ಗಟಕದ ಮೇಲೆ ದಾಳಿ ನಡೆಸಿದೆ, ಇದರಿಂದಾಗಿ ಭಾರತಕ್ಕೆ ಬರುವ ಅನಿಲ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಇರಾನ್ ಆಫ್ಘನಿಸ್ಥಾನದ ಅನಿಲ ಗಟಕದ ಮೇಲೆಯೂ ಕ್ಷಿಪಣಿ ದಾಳಿ ನಡೆಸಿದೆ. ಅಮೆರಿಕನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಿರಂತರವಾಗಿ ದಾಳಿ ನಡೆಸುತ್ತಿದೆ. ಮಧ್ಯಪ್ರಾಚ್ಯ ಯುದ್ಧ ಹಿಂದೂ ಮಹಾಸಾಗರದವರೆಗೂ ವಿಸ್ತರಿಸಿದೆ, ಡಿಯಾಗೊ ಗಾರ್ಸಿಯಾ ದ್ವೀಪದ ಮೇಲೆ ಇರಾನ್ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದೆ.

Category

🗞
News

Recommended