Skip to playerSkip to main content
  • 2 months ago
ಸೋಲೋರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಅನುಪಸ್ಥಿತಿ ಮತ್ತು ಸೂಕ್ತ ಚಿಕಿತ್ಸೆ ಸಿಗದ ಕಾರಣ ರೋಗಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸಕಾಲದಲ್ಲಿ ಚಿಕಿತ್ಸೆ ದೊರೆಯದ ಪರಿಣಾಮ ಸುಜಯಿ ಎಂಬ ರೋಗಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಈ ಆಸ್ಪತ್ರೆಯಲ್ಲಿ ಡಾಕ್ಟರ್‌ಗಳು ಸರಿಯಾಗಿ ಸ್ಪಂದಿಸದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Category

🗞
News

Recommended