Skip to playerSkip to main content
KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಎರಡು ದಿನಗಳ ವಿಚಾರಣೆಯ ಬಳಿಕ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪರೀಕ್ಷಾ ನಿಯಂತ್ರಕರಾಗಿ ಜ್ಞಾನೇಂದ್ರ ಕುಮಾರ್ ಜವಾಬ್ದಾರಿ ನಿರ್ವಹಿಸಿದ್ದರು. ಪರೀಕ್ಷೆಯ OMR ಶೀಟ್ ತಿದ್ದುಪಡಿ, ಅನರ್ಹ ಅಭ್ಯರ್ಥಿಗಳಿಗೆ ಅರ್ಹತೆ ನೀಡಿದ ಆರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆ CID ತನಿಖೆ ನಡೆಸುತ್ತಿದೆ.

ಜ್ಞಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸೇರಿದಂತೆ ಮತ್ತಷ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಈ ಪ್ರಕರಣದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ? ತನಿಖೆಯಲ್ಲಿ ಯಾವೆಲ್ಲಾ ಅಂಶಗಳು ಬಯಲಾಗಬಹುದು? CID ಮತ್ತು ED ತನಿಖೆ ಮುಂದಿನ ಹಂತದಲ್ಲಿ ಯಾವ ತಿರುವು ಪಡೆಯಲಿದೆ?

ಈ ಸಂಪೂರ್ಣ ಮಾಹಿತಿಗಾಗಿ ವಿಡಿಯೋ ನೋಡಿ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#kpscscam #kpscrecruitment #Scam #GnanendraKumar #iasofficer #kpsc #karnatakanews #cidinvestigations #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended