ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ನಡೆದ ಭಾರಿ ಪ್ರಮಾಣದ ಅಕ್ರಮ ಖಾತೆ ಹಗರಣವನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಯಶಸ್ವಿಯಾಗಿ ಬಯಲಿಗೆಳೆದಿದೆ! ಅಣಕನೂರು ಗ್ರಾಮದ ಸರ್ವೆ ನಂಬರ್ 109ರಲ್ಲಿರುವ 150 ಕೋಟಿ ರೂಪಾಯಿ ಮೌಲ್ಯದ 24 ಎಕರೆ ಸರ್ಕಾರಿ ಕರಾಬು ಜಮೀನನ್ನು ಭರಣಿ ಎಂಬ ಖಾಸಗಿ ವ್ಯಕ್ತಿಯ ಹೆಸರಿಗೆ ಅನಧಿಕೃತವಾಗಿ 'ಇ-ಖಾತೆ' ಮತ್ತು 'ನಮೂನೆ 3' ಮಾಡಿಕೊಡಲಾಗಿತ್ತು.
ಈ ವರದಿಯ ಶಕ್ತಿಶಾಲಿ ಪ್ರಸಾರದ ಬೆನ್ನಲ್ಲೇ ಹೆಚ್ಚೆತ್ತುಕೊಂಡ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ. ಪ್ರಭು, ಉಪವಿಭಾಗಾಧಿಕಾರಿ (AC) ಅಶ್ವಿನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ತನಿಖಾ ತಂಡವನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಭೂಕಬಳಿಕೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಜಿಲ್ಲಾಧಿಕಾರಿ ಜಿ. ಪ್ರಭು ಅವರ ಎಕ್ಸ್ಕ್ಲೂಸಿವ್ ಮಾತುಕತೆಯ ಸಂಪೂರ್ಣ ವಿವರ ಇಲ್ಲಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#chikkaballapura #chikkaballapurnews #municipality #governmentland #Scam #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/