Skip to playerSkip to main content
  • 2 weeks ago
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು SIR ಫಾರ್ಮ್-7 ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದು FIR ದಾಖಲಿಸಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#CTRavi #CTRaviStatement #SIR #SIRControversy #Congress #BJP #KarnatakaPolitics #PoliticalNews #KannadaNews #KarnatakaNews #CongressVsBJP #VoterList #Constitution
#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended