ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಎಡತೊರೆ ಗ್ರಾಮದಲ್ಲಿರುವ ಪ್ರಸಿದ್ಧ ಅರ್ಕೇಶ್ವರ ದೇವಾಲಯದ ಗೋಡೆಯ ಮೇಲೆ ಶಿಲುಬೆ ಹಾಗೂ ಮಸೀದಿಯ ಚಿತ್ರ ಬಿಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮದ ಚಿಹ್ನೆಗಳನ್ನು ಬರೆದಿರುವುದಕ್ಕೆ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಹಸೀಲ್ದಾರ್ ಸುರೇಂದ್ರಮೂರ್ತಿ ನೀಡಿದ ದೂರಿನ ಮೇರೆಗೆ ಪಾರುಪತ್ತೇದಾರ ಆರತಿ ಹಾಗೂ ಕಲಾವಿದ ವಿನಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
#Mysuru #KRNagar #ArkeshwaraTemple #KarnatakaNews #SuvarnaNews
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/