ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ಗೆ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಖಡಕ್ ಟಾಂಗ್ ನೀಡಿದ್ದಾರೆ. ಬ್ಯಾಲೆಟ್ ಪೇಪರ್ ಮತದಾನದಲ್ಲೂ ಎನ್ಡಿಎ ಭರ್ಜರಿ ಮುನ್ನಡೆ ಸಾಧಿಸಿದ್ದು, ಇದು 2028ರ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದು ಧಾರವಾಡದಲ್ಲಿ ಘೋಷಿಸಿದ್ದಾರೆ. ಈ ಹಿಂದೆ ಇವಿಎಂ ದೂಷಿಸುತ್ತಿದ್ದ ರಾಹುಲ್ ಗಾಂಧಿ, ಡಿಕೆಶಿ ಹಾಗೂ ಬಿ.ಕೆ. ಹರಿಪ್ರಸಾದ್ಗೆ ನೇರ ಸವಾಲು ಎಸೆದಿದ್ದಾರೆ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಯಾವ ಪೇಪರ್ ತರುತ್ತೀರೋ ತನ್ನಿ ಎಂದು ತಿರುಗೇಟು ನೀಡಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#KarnatakaMLCElection #MaheshTenginkai #DKShivakumar #KarnatakaPolitics #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/