Skip to playerSkip to main content
ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಆವರಣದಲ್ಲಿ ವಿಶೇಷ ಪೂಜೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಟ್ರಸ್ಟ್‌ನ ಸದಸ್ಯರು, ಅಪ್ಪು ಅವರ ಅಗಲಿಕೆಗೆ 5 ವರ್ಷ ಕಳೆದರೂ ಅಭಿಮಾನಿಗಳ ಪ್ರೀತಿ ಮತ್ತು ಗೌರವ ದಿನೇ ದಿನೇ ಹೆಚ್ಚಾಗುತ್ತಿದೆ ಎಂದಿದ್ದಾರೆ. ಅಪ್ಪು ಅವರು ತೋರಿದ ನೇತ್ರದಾನ, ರಕ್ತದಾನ ಹಾಗೂ ಅನ್ನದಾನದಂತಹ ಸತ್ಕಾರ್ಯಗಳ ಹಾದಿಯಲ್ಲಿ ಇಂದು ನಾಡಿನಾದ್ಯಂತ ಲಕ್ಷಾಂತರ ಅಭಿಮಾನಿಗಳು ಸಾಗುತ್ತಿದ್ದಾರೆ

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#PuneethRajkumar #AppuPunyaSmarane #AppuSamadhi #KanteeravaStudio #EyeDonation #InspirationDay #RajkumarFamilysuvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended