Skip to playerSkip to main content
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ನಿನ್ನೆ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ತೆರೆಯಲಾಗಿದೆ. ಇಂದು ಬೆಳಿಗ್ಗೆ 6:00 ಗಂಟೆಯಿಂದಲೇ ಸಾರ್ವಜನಿಕರ ದರ್ಶನಕ್ಕೆ ಅಧಿಕೃತವಾಗಿ ಅವಕಾಶ ಕಲ್ಪಿಸಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ತಾಯಿಯ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ನವೆಂಬರ್ 11 ರವರೆಗೆ ನಡೆಯಲಿರುವ ಈ ವರ್ಷದ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ದೇವಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಹಾಸನ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#HasanambaTemple #HassanNews #HasanambaJatra #SuvarnaNews #AsianetSuvarnaNews#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews

Category

🗞
News

Recommended