Skip to playerSkip to main content
ಕರ್ನಾಟಕ ರಾಜ್ಯ ಸರ್ಕಾರ ನವೆಂಬರ್ 1ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು ಬರೋಬರಿ 8 ರೂಪಾಯಿ ಏರಿಕೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳು ಹಾಗೂ ಬೇಳೆಕಾಳುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಈ ನಿರ್ಧಾರ ಗಾಯದ ಮೇಲೆ ಎಳೆ ಎಳೆದಂತಾಗಿದೆ. ಬರಗಾಲ ಹಾಗೂ ಆರ್ಥಿಕ ಸಂಕಷ್ಟದ ನಡುವೆ ಏಕಾಏಕಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ, ಕೂಲಿಕಾರರು ಹಾಗೂ ಸಾಮಾನ್ಯ ಗ್ರಾಹಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ದರ ಏರಿಕೆಯ ಕುರಿತು ಸಾರ್ವಜನಿಕರು ಹಾಗೂ ವಿಪಕ್ಷಗಳು ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#NandiniMilkPriceHike #KarnatakaNews #MilkPriceIncrease #KarnatakaGovernment#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews

Category

🗞
News

Recommended