Skip to playerSkip to main content
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಕರಣದ ಆರಂಭಿಕ ಹಂತದಲ್ಲಿ ತನಿಖೆ ನಡೆಸಿ, ಸಾಕ್ಷ್ಯನಾಶ ಹಾಗೂ ಕರ್ತವ್ಯ ಲೋಪದ ಆರೋಪ ಎದುರಿಸುತ್ತಿರುವ ಮಾಜಿ ತನಿಖಾಧಿಕಾರಿಗಳಾದ ಬೆಳತಂಗಡಿ ಮಾಜಿ ಇನ್ಸ್‌ಪೆಕ್ಟರ್ ಭಾಸ್ಕರ್ ರೈ, ಧರ್ಮಸ್ಥಳ ಮಾಜಿ ಪಿಎಸ್‌ಐ ಯೋಗೇಶ್ ನಾಯಕ್ ಹಾಗೂ ಸಿಐಡಿ ನಿವೃತ್ತ ಡಿವೈಎಸ್‌ಪಿ ರುದ್ರಮುನಿ ಅವರನ್ನು ಎಸ್ಐಟಿ ಅಧಿಕಾರಿಗಳು ಇನ್‌ಕ್ಯಾಮೆರಾ ವಿಚಾರಣೆಗೊಳಪಡಿಸಿ ಸುದೀರ್ಘ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ತಾವಾಗಿಯೇ ಯಾವುದೇ ಸಾಕ್ಷ್ಯಗಳನ್ನು ನಾಶಪಡಿಸಿಲ್ಲ ಹಾಗೂ ಮೇಲಧಿಕಾರಿಗಳ ಅಥವಾ ಸ್ಥಳೀಯರ ಯಾವುದೇ ಒತ್ತಡವಿರಲಿಲ್ಲ ಎಂದು ಅಧಿಕಾರಿಗಳು ಪ್ರತಿಪಾದಿಸಿದ್ದಾರೆ. ಇಷ್ಟೇ ಅಲ್ಲದೆ, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಐಜಿಪಿ ಎನ್. ಶಶಿಕುಮಾರ್ ಅವರು ಎಸ್ಐಟಿ ಮುಖ್ಯಸ್ಥ ಸ್ಥಾನದಿಂದ ಬಿಡುಗಡೆ ಕೋರಿದ ಹಿನ್ನೆಲೆಯಲ್ಲಿ, ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೂತನ ಎಸ್ಐಟಿ ಮುಖ್ಯಸ್ಥರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#SowjanyaCase #SITProbe #ChethanSinghRathore #SuvarnaNews #Dharmasthala#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews

Category

🗞
News

Recommended