Skip to playerSkip to main content
ದಿನಬಳಕೆಯ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ದರಗಳ ಏರಿಕೆಯ ಬೆನ್ನಲ್ಲೇ, ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್‌ಗೆ 8 ರೂಪಾಯಿಗಳಷ್ಟು ಹೆಚ್ಚಿಸಿ ಸಾರ್ವಜನಿಕರ ಮೇಲೆ ಮತ್ತೊಂದು ಭಾರಿ ಬರೆ ಎಳೆದಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಬಳ್ಳಾರಿಯ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಹೆಚ್ಚಿಸಿದ ಹಣವನ್ನು ರೈತರಿಗೆ ನೀಡುತ್ತೇವೆ ಎಂದು ಸರ್ಕಾರ ಹೇಳುತ್ತಿದ್ದರೂ, ಗ್ರಾಹಕರಿಗೆ ಹೊರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು ಎಂದು ನಾಗರಿಕರು ಆಗ್ರಹಿಸಿದ್ದಾರೆ.

#NandiniMilkPriceHike #KMFMilkRateIncrease #BallariNews #KarnatakaPolitics #PriceHikeKarnataka #AsianetSuvarnaNews #PublicReaction #SuvarnaNewsExclusive

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended