Skip to playerSkip to main content
ವಿಶೇಷ ಸಾಂದ್ರ ಪರಿಷ್ಕರಣೆ (SIR) ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಸುಳ್ಳು ಅಪಪ್ರಚಾರ ನಡೆಸಿ ಸಾರ್ವಜನಿಕರನ್ನು ಹಾದಿತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಧುರೀಣ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಬೂತ್‌ನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ (BLO) ಜೊತೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರತಿನಿಧಿಗಳು ಭಾಗವಹಿಸುವುದರಿಂದ ಪಟ್ಟಿಯಲ್ಲಿ ಅಕ್ರಮವೆಸಗಲು ಸಾಧ್ಯವಿಲ್ಲ ಎಂದು ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಡೆಸುತ್ತಿರುವ ಅರಾಜಕತೆ ಮತ್ತು ಪ್ರಜಾಪ್ರಭುತ್ವ ವಿರೋಧಿ ನೀತಿಯ ವಿರುದ್ಧ ಜಾಗೃತಿ ಮೂಡಿಸಲು ದಿನಾಂಕ 6ರಂದು ಕೊಪ್ಪಳ ಜಿಲ್ಲೆಯಲ್ಲಿ 2 ಕಿಲೋಮೀಟರ್ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

#GovindKarjol #KoppalPadayatra #RahulGandhi #EVMControversy #BJPvsCongress

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News

Recommended