Skip to playerSkip to main content
  • 8 minutes ago
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಇಂದು ಜಿಲ್ಲಾ‌ ಉಸ್ತುವಾರಿ‌ ಸಚಿವ ಎಸ್‌.ಮಧು ಬಂಗಾರಪ್ಪನವರು ಸಾಗರದ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ತೆರಳಿ ಶುಭಾಶಯಗಳನ್ನು ತಿಳಿಸಿದರು. ಸಚಿವರು ನೇರವಾಗಿ ಬೆಂಗಳೂರಿನಿಂದ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಕೆಲ ಕಾಲ ಕುಶಲೋಪರಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಹಿರಿಯ ನಾಯಕನಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಸೇವೆ ಅನುಕರಣೀಯವಾಗಿದೆ. ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ. ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದರು. ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದು ಎಂಬ ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, ಬೇಡ, ನಾನು ಹೇಗೋ ಬರುವೆ ಎಂದು ತಮ್ಮ ಸರಳ ಸ್ವಭಾವವನ್ನು ಮತ್ತೊಮ್ಮೆ ಮೆರೆದರು.ಕಾಗೋಡು ತಿಮ್ಮಪ್ಪನವರನ್ನು ಭೇಟಿ ಮಾಡಿದ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು, ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಇದನ್ನೂ ನೋಡಿ: ಚಾಮರಾಜನಗರ: ಜಾನಪದ ಪರಂಪರೆ ಉಳಿಸುತ್ತಿರುವ ಕೋಗಿಲೆಗೆ ರಾಜ್ಯೋತ್ಸವ ಗರಿ

Category

🗞
News
Transcript
00:00Hello...
00:01Hi, I'm Arogegira!
00:08Hello...
00:09Arogegira.
00:11What are you doing?
00:13I am not always arogegira.
00:21You are arogegira.
00:27You don't have to worry about it.
00:34Sir, that's the one.
00:36Do you think you're going to take a helicopter?
00:39It's bad.
00:41You're going to take a helicopter, sir?
00:44It's bad.
00:46It's bad.
00:48It's bad.
00:48It's bad.
00:48It's bad.
00:49It's bad.
00:49It's bad.
00:51It's bad.
00:57You're going to take a helicopter,
00:58your evening,
01:00and your evening.
01:07It's bad.
01:10It's bad.
01:10Mr. Chandragir changes!
01:13Okay, very happy, sir.
01:15You're very happy, sir.
01:16We got ό, estás here.
01:19Yes.
01:20Mr. Chandragir changes.
01:23Yes.
01:25Mr. Chandragir changes,
01:26It is our government.
01:28Yes, yes, yes.
01:30Your family has a lot of money.
01:32Yes, yes, yes.
01:33My family has a lot of money and money.
01:37I will not be able to go to the government.
01:39We will not be able to go to the government.
01:42We will not be able to go to the agriculture university.
01:49So, we will go to the government.

Recommended