ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಸಿರಿವಾರ ತಾಲೂಕು ವ್ಯಾಪ್ತಿಯಲ್ಲಿ ವೈದ್ಯಕೀಯ ಲೋಕವೇ ನಿಬ್ಬೆರಗಾಗುವಂತಹ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಅಪೂರ್ಣವಾಗಿ ಬೆಳೆದಿದ್ದ ಮತ್ತೊಂದು ಭ್ರೂಣ (Fetus-in-fetu) ಇರುವುದು ಪತ್ತೆಯಾಗಿದ್ದು, ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಆ ಗಡ್ಡೆಯನ್ನು ಹೊರತೆಗೆಯಲಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#MedicalMiracle #FetusInFetu #RaichurNews #BallariVIMS #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/